ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ರೈಲು ಹಳಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ನ. 14.  ಸಜೀಪ ಮುನ್ನೂರು ಗ್ರಾಮದ ನಾಗವಳಚ್ಚಿಲ್‌ನ ವೃದ್ಧರೊಬ್ಬರು ನ. 5ರಂದು ಮನೆಯಿಂದ ಹೊರ ಹೋದವರು ಮರಳಿ ಬಾರದೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ದಿನ ಉಳ್ಳಾಲದ ರೈಲು ಹಳಿಯಲ್ಲಿ ಪತ್ತೆಯಾದ ಮೃತದೇಹ ಅವರದ್ದೇ ಎಂದು ತಡವಾಗಿ ಬೆಳಕಿಗೆ ಬಂದಿದೆ. ಮೃತ ದುರ್ದೈವಿಯನ್ನು ನಾಗವಳಚ್ಚಿಲ್ ನಿವಾಸಿ ಉಗ್ಗಪ್ಪ ಪೂಜಾರಿ (70) ಎಂದು ಗುರುತಿಸಲಾಗಿದೆ. ಉಗ್ಗಪ್ಪ ಪೂಜಾರಿ ನ. 5ರಂದು ಪಾಣೆಮಂಗಳೂರಿನ ಬ್ಯಾಂಕ್‌ಗೆ ಹೋಗಿ ತನ್ನ ವೃದ್ಧಾಪ್ಯ ವೇತನ ಪಡೆದುಕೊಂಡು ವಾಪಸ್ಸು ಮನೆಗೆ ಬಂದಿದ್ದರು. ಬಳಿಕ […]

ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ರೈಲು ಹಳಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್