ಬೆಳ್ತಂಗಡಿಯಲ್ಲೊಂದು ಅಪರೂಪದ ಘಟನೆ ► ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ಬೆಕ್ಕು..!!!
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.13. ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಅಂತಾ ಹಿರಿಯರು ಹೇಳುತ್ತಾರೆ. ಆದರೆ ಇಲ್ಲೊಂದು ಅಚ್ಚರಿ ಎಂಬಂತೆ ಬೆಕ್ಕು ಸುಮಾರು 6 ನಾಯಿ ಮರಿಗಳಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ ನಿವಾಸಿ ಮೋಹನ್ ನಾಯ್ಕ್ ಎಂಬವರ ಮನೆಯ ಬೆಕ್ಕು ಪ್ರತಿದಿನ ಬೆಳಿಗ್ಗೆ ನಾಯಿಮರಿಗಳಿಗೆ ಹಾಲು ನೀಡುತ್ತಿದೆ. ಈ ಬೆಕ್ಕು ಸುಮಾರು 5 ರಿಂದ 6 ನಾಯಿಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ನಾಯಿ ಮರಿಗಳಿಗೆ […]
ಬೆಳ್ತಂಗಡಿಯಲ್ಲೊಂದು ಅಪರೂಪದ ಘಟನೆ ► ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ಬೆಕ್ಕು..!!! Read More »
ಕರಾವಳಿ
