ನಾರಾವಿ: ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಬೆಳ್ತಂಗಡಿ, ಜ.27: ಬೈಕ್‌ಗೆ ಬಸ್ ಢಿಕ್ಕಿಯೊಡೆದು ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ರವಿವಾರ ಸಂಜೆ ಸಂಭವಿಸಿದೆ. ಮೃತರನ್ನು ಅಳದಂಗಡಿ ನಿವಾಸಿ ಸದಾಶಿವ ಹೆಗ್ಡೆ ಅವರ ಪುತ್ರ ಅರವಿಂದ ಹೆಗ್ಡೆ (27) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ನಾರಾವಿ ಮಾರ್ಗವಾಗಿ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ರಾಜ್ಯ ಹೆದ್ದಾರಿ ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಬೈಕ್‌ಗೆ ಢಿಕ್ಕಿಯೊಡೆಯಿತು ಎನ್ನಲಾಗಿದೆ. ತಕ್ಷಣ ಗಾಯಾಳನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಅಸುನೀಗಿದ್ದಾರೆ. ಈ ಬಗ್ಗೆ […]

ನಾರಾವಿ: ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »

ಕರಾವಳಿ