ನಾಲ್ಕು ಕಾಲೇಜುಗಳ ಅಭಿವೃದ್ಧಿಗೆ ಶಾಸಕ ಅಶೋಕ್ ರೈ ಮನವಿ

(ನ್ಯೂಸ್ ಕಡಬ) newskadaba.com ಜೂ. 20. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ದಿಗೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರಿಗೆ ಗುರುವಾರದಂದು ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು, ಪುತ್ತೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ 4 ಕೋಟಿ, ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 2 ಕೋಟಿ, ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ […]

ನಾಲ್ಕು ಕಾಲೇಜುಗಳ ಅಭಿವೃದ್ಧಿಗೆ ಶಾಸಕ ಅಶೋಕ್ ರೈ ಮನವಿ Read More »

ಕರ್ನಾಟಕ