ನಾಲ್ಕು ರಾಜ್ಯದ ಜನರಿಗೆ ಪ್ರವೇಶವಿಲ್ಲ: ಬಿಎಸ್‌ವೈ
ಬೆಂಗಳೂರು, ಮೇ 18: ಕೊರೋನ ಸೋಂಕು ಹರಡುವಿಕೆ ನಿಯಂತ್ರಿಸಲು ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಿಂದ ಬರುವ ಜನರಿಗೆ ಮೇ 31ರ ವರೆಗೆ ಅವಕಾಶವಿರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಲಾಕ್‌ಡೌನ್ 4.0 ಜಾರಿಯಲ್ಲಿದ್ದು, ಈ ಹಂತದಲ್ಲಿ ಹೊರ ರಾಜ್ಯಗಳ ಜನರಿಗೆ ತೀರಾ ಅನಿವಾರ್ಯವಾದರೆ ಮಾತ್ರ ರಾಜ್ಯಕ್ಕೆ ಬರಲು ಅವಕಾಶ ನೀಡಲಾಗುವುದು. ಅಂತಹವರಿಗೆ ಹಂತ ಹಂತವಾಗಿ ಬಸ್ ವ್ಯವಸ್ಥೆ ಮಾಡಲಾಗುವುದು. ಹಾಗೆ ಬಂದವರನ್ನು ತಪಾಸಣೆ ಮಾಡಿ ಕಡ್ಡಾಯವಾಗಿ ಸಾಮೂಹಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ. ರಾಜ್ಯದ […]
ನಾಲ್ಕು ರಾಜ್ಯದ ಜನರಿಗೆ ಪ್ರವೇಶವಿಲ್ಲ: ಬಿಎಸ್‌ವೈ Read More »
ಕರ್ನಾಟಕ
