ನಾಳೆಯಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಎ.20: ಬೆಂಗಳೂರು. ಏ. 20- ಕನಿಷ್ಠ ವೇತನ, ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದೇಶದಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಾಳೆಯಿಂದ ಮೂರು ದಿನಗಳ ಪ್ರತಿಭಟನೆಗೆ ಮುಂದಾಗಿದ್ದಾರೆ. ಏಪ್ರಿಲ್‌ 21ರಿಂದ 23ರವರೆಗೆ ನಡೆಯಲಿರುವ ಈ ಪ್ರತಿಭಟನೆ ರಾಷ್ಟ್ರ ರಾಜಧಾನಿಯಾದ ದೆಹಲಿಯ ಜಂತರ್‌ ಮಂತರ್‌ ಮುಂಭಾಗದಲ್ಲಿ ನಡೆಯಲಿದೆ. ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಅಂಗನವಾಡಿ ನೌಕರರು ಭಾಗವಹಿಸುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರ ಅಂಗನವಾಡಿ ನೌಕರರನ್ನು ಶಾಶ್ವತವಾಗಿ ನೇಮಕ ಮಾಡಬೇಕು, ಕನಿಷ್ಠ […]

ನಾಳೆಯಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್