ನಾಳೆಯಿಂದ ಉಡುಪಿಯಲ್ಲಿ ಬಸ್ ಸಂಚಾರ ಆರಂಭ: ಡಿಸಿ ಜಗದೀಶ್

ಉಡುಪಿ, ಮೇ 12: ಜನಸಾಮಾನ್ಯರ ಬೇಡಿಕೆಯಂತೆ ಮೇ 13ರಂದು ಬೆಳಗ್ಗೆಯಿಂದ ಉಡುಪಿ ಜಿಲ್ಲೆಯೊಳಗೆ ಒಂದಷ್ಟು ಖಾಸಗಿ ಹಾಗೂ ಕೆ ಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಜನಸಾಮಾನ್ಯರ ಓಡಾಟದ ಅನುಕೂಲಕ್ಕಾಗಿ ಜಿಲ್ಲಾಡಳಿತ ಬಸ್ ಓಡಾಟಕ್ಕೆ ಅನುಮತಿ ನೀಡಿದ್ದು, 50 ಶೇಕಡಾಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಯಾವುದೇ ಬಸ್‌ಗಳನ್ನು ತುಂಬುವಂತಿಲ್ಲ. ಒಂದು ವೇಳೆ ಇದನ್ನು ಪ್ರಯಾಣದ ವೇಳೆ ಸಂಬಂಧಿಸಿದ ಬಸ್ ಈ ನಿಯಮ ಪಾಲಿಸದಿರುವುದು ಕಂಡುಬಂದರೆ ಹಾಗೂ ಹೆಚ್ಚಿನ ಪ್ರಯಾಣಕರನ್ನು ಸಾಗಾಟ […]

ನಾಳೆಯಿಂದ ಉಡುಪಿಯಲ್ಲಿ ಬಸ್ ಸಂಚಾರ ಆರಂಭ: ಡಿಸಿ ಜಗದೀಶ್ Read More »

ಕರಾವಳಿ