ನಾಳೆಯಿಂದ ದ್ವಿತೀಯ ಪಿಯುಸಿ ‘ಅಗ್ನಿಪರೀಕ್ಷೆ’: ನಕಲು ತಡೆಗೆ ಸಜ್ಜಾದ ಶಿಕ್ಷಣ ಇಲಾಖೆ
(ನ್ಯೂಸ್ ಕಡಬ) newskadaba.com,ಫೆ.27 : ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ವೇಳೆ ಯಾವುದೇ ರೀತಿಯ ಅಕ್ರಮ ನಡೆಯದಂತೆ ಪರೀಕ್ಷಾ ಮಂಡಳಿ ಹದ್ದಿನ ಕಣ್ಣಿಟ್ಟಿದೆ. ಮಾ.೧೭ರವರೆಗೆ ಪರೀಕ್ಷೆ ನಡೆಯಲಿದ್ದು, ೭,೧೦,೩೬೩ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ ೧,೨೧೭ ಕೇಂದ್ರಗಳಲ್ಲಿ ಬೆಳಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಹೀಗಾಗಿ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರ, ಸೋಶಿಯಲ್ ಮೀಡಿಯಾದ ಮೇಲೂ ಬೋರ್ಡ್ ಕಣ್ಣಿಟ್ಟಿದೆ. ಜತೆಗೆ ಪೇಪರ್ ಸೋರಿಕೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಲಾಗಿದೆ. ಪ್ರಶ್ನೆಪತ್ರಿಕೆ ರವಾನೆಗೂ […]
ನಾಳೆಯಿಂದ ದ್ವಿತೀಯ ಪಿಯುಸಿ ‘ಅಗ್ನಿಪರೀಕ್ಷೆ’: ನಕಲು ತಡೆಗೆ ಸಜ್ಜಾದ ಶಿಕ್ಷಣ ಇಲಾಖೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
