ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ: ಬಿಎಸ್‌ವೈ
ರವಿವಾರ ಸಂಪೂರ್ಣ ಲಾಕ್‌ಡೌನ್ ಬೆಂಗಳೂರು, ಮೇ 18: ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಈಶಾನ್ಯ ಸಾರಿಗೆ ಬಸ್ ಸಂಚಾರ ಮೇ 19ರಂದು ಆರಂಭವಾಗಲಿದೆ. ಆದರೆ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ಜನ, ಬಸ್ ಸಂಚಾರ ನಿಷೇಧವಿರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ ಖಾಸಗಿ ಬಸ್ ಸಂಚಾರಕ್ಕೂ ಅವಕಾಶ ನೀಡಲಾಗಿದ್ದು, ಬಸ್‌ನಲ್ಲಿ 30 ಜನರಿಗಷ್ಟೇ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಕೆಂಪು ವಲಯ ಹಾಗೂ ಕಂಟೈನ್ಮೆಂಟ್ ಹೊರತುಪಡಿಸಿ ಉಳಿದೆಡೆ ಸಂಚಾರ ಆರಂಭವಾಗಲಿದೆ ಎಂದು ಹೇಳಿದರು. ಆಟೊ, ಕ್ಯಾಬ್‌ಗಳಲ್ಲಿ […]
ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ: ಬಿಎಸ್‌ವೈ Read More »
ಕರ್ನಾಟಕ
