ನಾಳೆಯಿಂದ ರಾಜ್ಯಾದ್ಯಂತ ಮಹಾನಗರ ಪಾಲಿಕೆ ನೌಕರರು ಮುಷ್ಕರ..!
(ನ್ಯೂಸ್ ಕಡಬ) newskadaba.com ಜು. 07. ಬಿಬಿಎಂಪಿ ಸೇರಿದಂತೆ ವಿವಿಧ ಪಾಲಿಕೆಗಳ ನೌಕರರು ಫ್ರೀಡಂ ಪಾರ್ಕ್ ನಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಂತ ಮಹಾನಗರ ಪಾಲಿಕೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ರಾಜ್ಯದ 10 ಮಹಾನಗರ ಪಾಲಿಕೆಗಳು ಬಂದ್ ಆಗಲಿದ್ದು, ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅವರು ಸಾಮೂಹಿಕ ರಜೆ ಹಾಕಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಲಾಗ್‌ಸೇಫ್ ಹಾಜರಾತಿ ಪ್ರಕ್ರಿಯೆಯನ್ನ ರದ್ದು ಮಾಡಬೇಕು, ವಿವಿಧ ವಾರ್ಡ್ ಗಳಲ್ಲಿ ಖಾಲಿ ಇರುವ 6 […]
ನಾಳೆಯಿಂದ ರಾಜ್ಯಾದ್ಯಂತ ಮಹಾನಗರ ಪಾಲಿಕೆ ನೌಕರರು ಮುಷ್ಕರ..! Read More »
ಕರ್ನಾಟಕ
