ನಾಳೆಯಿಂದ ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ; ಬಸ್ ಓಡಾಟ ವ್ಯತ್ಯಯ?
(ನ್ಯೂಸ್ ಕಡಬ) newskadaba.com, ಎ.20 ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹಿಂಬಾಕಿ ಹಾಗೂ 2024ರ ಜನವರಿಯಿಂದ ವೇತನ ಪರಿಷ್ಕರಣೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದು, ರಾಜ್ಯದ ಬಸ್ ಸಂಚಾರದಲ್ಲಿ ಬಹುತೇಕ ಏರುಪೇರು ಆಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಶೇಕಡಾ 7 ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಆದರೆ ಶೇಕಡಾ 25 ರಷ್ಟು ವೇತನ ಹೆಚ್ಚಳಕ್ಕೆ ನೌಕರರು ಪಟ್ಟು ಹಿಡಿದಿದ್ದಾರೆ. ವೇತನ ಏರಿಕೆ ಮಾಡದ ಸರಕಾರದ ವಿರುದ್ದ […]
ನಾಳೆಯಿಂದ ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ; ಬಸ್ ಓಡಾಟ ವ್ಯತ್ಯಯ? Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
