ನಾಳೆಯಿಂದ ರೈಲು ಪ್ರಯಾಣ ದರ ಕೊಂಚ ಏರಿಕೆ
(ನ್ಯೂಸ್ ಕಡಬ) newskadaba.com ಜೂ. 30. ಭಾರತೀಯ ರೈಲ್ವೆ ಇಲಾಖೆಯು ಕೆಲ ವರ್ಷಗಳ ನಂತರ ನೂತನ ಪ್ರಯಾಣ ದರದಲ್ಲಿ ತುಸು ಹೆಚ್ಚಳ ಮಾಡಿದ್ದು, ನಾಳೆಯಿಂದ (ಜುಲೈ 1) ದೇಶದಾದ್ಯಂತ ಜಾರಿಗೆ ಬರಲಿದೆ. ಮೇಲ್/ಎಕ್ಸ್ ಪ್ರೆಸ್ ರೈಲುಗಳ ದರವು ಪ್ರತಿ ಕಿ.ಮೀ.ಗೆ 1 ಪೈಸೆ ಹೆಚ್ಚಾಗಲಿದೆ. ಎಸಿ ಕ್ಲಾಸ್‌ಗೆ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚಳವಾಗಲಿದೆ. ಈ ಏರಿಕೆಯು ಪ್ರಯಾಣಿಕರಿಗೆ ಹೊರೆಯಾಗದಂತೆ ನೋಡಿಕೊಳ್ಳಲಾಗಿದೆ. ಅದರಲ್ಲೂ ದಿನನಿತ್ಯ ರೈಲಿನಲ್ಲಿ ಪ್ರಯಾಣಿಸುವವರಿಗೆ ತೊಂದರೆಯಾಗದಂತೆ ಎಚ್ಚರವಹಿಸಲಾಗಿದೆ. ಇನ್ನು ಮಾಸಿಕ ಪಾಸ್ ದರದಲ್ಲಿ ಯಾವುದೇ […]
ನಾಳೆಯಿಂದ ರೈಲು ಪ್ರಯಾಣ ದರ ಕೊಂಚ ಏರಿಕೆ Read More »
ರಾಷ್ಟ್ರೀಯ ನ್ಯೂಸ್
