ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
(ನ್ಯೂಸ್ ಕಡಬ) newskadaba.com ಮೇ.01: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆ-1 ಮುಕ್ತಾಯಗೊಂಡು, ಇದೀಗ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್ಸೈಟ್ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಲಭ್ಯವಾಗಲಿದೆ. https://karresults.nic.in/ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಎಸ್ಎಲ್ಸಿ […]
ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »
ಕರ್ನಾಟಕ
