ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ
(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02 ಕರ್ನಾಟಕ ಶಿಕ್ಷಕರ ಅರ್ಹತಾ (kartet-2018)ಪರೀಕ್ಷೆಯು ಫೆಬ್ರವರಿ 3 ರಂದು ಪೂರ್ವಾಹ್ನ 9 ರಿಂದ 12 ಗಂಟೆಯವರೆಗೆ ಮತ್ತು ಅಪರಾಹ್ನ 1.30 ರಿಂದ 4.30 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರದ 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಅವರ ಪ್ರವೇಶ ಪತ್ರದಲ್ಲಿ ಸೂಚಿಸಿರುವಂತೆ ಹಂಚಿಕೆ ಮಾಡಲಾದ ಪರೀಕ್ಷಾ ಕೇಂದ್ರಗಳ ಲ್ಯಾಂಡ್ ಮಾರ್ಕ್ ಆಧರಿಸಿ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯದಲ್ಲಿ ಹಾಜರಾಗಬೇಕು. ಪರೀಕ್ಷಾ ಕೇಂದ್ರಗಳಿಗೆ ಯಾವುದೇ […]
ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ Read More »
ಕರಾವಳಿ
