ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಸುತ್ತೋಲೆ ಹೊರಡಿಸಿದ ಬಿಬಿಎಂಪಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 6. ನಾಳೆ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಈ ಕುರಿತು ಬಿಬಿಎಂಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ನಾಳೆ ಶನಿವಾರ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು (ಪಶುಪಾಲನೆ) ಸುತ್ತೋಲೆ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ […]
ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಸುತ್ತೋಲೆ ಹೊರಡಿಸಿದ ಬಿಬಿಎಂಪಿ Read More »
ಕರ್ನಾಟಕ
