ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳ ದರ್ಶನ ಸಮಯದಲ್ಲಿ ಕೊಂಚ ಬದಲಾವಣೆ

(ನ್ಯೂಸ್‌ ಕಡಬ) newskadaba.com,ಮಾ.02: ಯುಗಾದಿ ಹಬ್ಬಕ್ಕೂ ಮುನ್ನವೇ ಅಂದರೆ ಮಾರ್ಚ್ 3ರಂದು ‘ಕೇತುಗ್ರಸ್ತ ರಕ್ತ ಚಂದ್ರಗ್ರಹಣ’ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳ ಪೂಜೆ ಮತ್ತು ದರ್ಶನದ ಸಮಯದಲ್ಲಿ ಮಹತ್ತರ ಬದಲಾವಣೆಗಳನ್ನು ಮಾಡಲಾಗಿದೆ. ಬಹುತೇಕ ದೇವಾಲಯಗಳಲ್ಲಿ ಗ್ರಹಣ ಕಾಲದಲ್ಲಿ ದರ್ಶನ ಸ್ಥಗಿತಗೊಳಿಸಿ, ಶುದ್ಧೀಕರಣದ ನಂತರವಷ್ಟೇ ಭಕ್ತರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಬೆಂಗಳೂರಿನ ಪ್ರಮುಖ ದೇವಾಲಯಗಳ ವಿವರ: ಬನಶಂಕರಿ ದೇವಾಲಯ: ಗ್ರಹಣದ ಹಿನ್ನೆಲೆಯಲ್ಲಿ ಯಾವುದೇ ವಿಶೇಷ ಪೂಜೆಗಳಿರುವುದಿಲ್ಲ. ಸಂಜೆ 7 ಗಂಟೆಯ ನಂತರವಷ್ಟೇ […]

ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳ ದರ್ಶನ ಸಮಯದಲ್ಲಿ ಕೊಂಚ ಬದಲಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್