ನಾಳೆ (ಜುಲೈ 9) ಉಸ್ತುವಾರಿ ಸಚಿವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಾಳೆ(ಜುಲೈ 9) ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 11:15- ಮಂಗಳೂರು ವಿಮಾನ ನಿಲ್ದಾಣ ಆಗಮನ, ಮಧ್ಯಾಹ್ನ 12 – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಾಜಕೀಯ […]
ನಾಳೆ (ಜುಲೈ 9) ಉಸ್ತುವಾರಿ ಸಚಿವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ Read More »
ಕರಾವಳಿ
