ನಾಳೆ ಬೆಳಗ್ಗೆ 10 ಕ್ಕೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

ಹೊಸದಿಲ್ಲಿ, ಎ.13: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದು, ಏಪ್ರಿಲ್ 15 ರಿಂದ ಎರಡನೇ ಹಂತದಲ್ಲಿ ಲಾಕ್‌ಡೌನ್ ಮುಂದುವರಿಸುವ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಲಾಕ್ಡೌನ್ ಮುಂದುವರೆಸುವ ಸುಳಿವು ನೀಡಲಾಗಿದೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಮನವಿಗೆ ಸ್ಪಂದಿಸಿ ಲಾಕ್ ಡೌನ್ ಅವಧಿಯನ್ನು ವಿಸ್ತರಣೆ ಮಾಡಲು ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಕೃಷಿ ಚಟುವಟಿಕೆ, ಮೀನುಗಾರಿಕೆಗೆ ನಿರ್ಬಂಧ ಸಡಿಲಗೊಳಿಸಿದ್ದು, ಇದೇ ವೇಳೆ ಕೆಲವು ಕೈಗಾರಿಕೆ, ಜವಳಿ ವಲಯಗಳಿಗೂ ಸ್ವಲ್ಪ ವಿನಾಯಿತಿ […]

ನಾಳೆ ಬೆಳಗ್ಗೆ 10 ಕ್ಕೆ ದೇಶವನ್ನುದ್ದೇಶಿಸಿ ಮೋದಿ ಭಾಷಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್