ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 25. 2025-26ನೇ ಸಾಲಿನ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು ಮತ್ತು ಸೌಲಭ್ಯಗಳು:- ಶೈಕ್ಷಣಿಕ ಸಾಲ ಯೋಜನೆಗಳು (ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಮತ್ತು ಸಹಾಯಧನ ಯೋಜನೆ,  ಸ್ವಾವಲಂಭಿ ಸಾರಥಿ ಯೋಜನೆ. ಅರ್ಜಿ ಸಲ್ಲಿಸಲು ಜುಲೈ 4 ಕೊನೆಯ ದಿನ. ಹೆಚ್ಚಿನ […]

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ