ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ

(ನ್ಯೂಸ್‌ ಕಡಬ) newskadaba.com, ಜ.01  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ಶೈಕ್ಷಣಿಕ-ಕೈಗಾರಿಕಾ ಕ್ರಾಂತಿ ನಡೆಸಿದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ (86) ಇಂದು(ಜ.1) ಬೆಳಗ್ಗೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ, ಸಮಾಜ ಸೇವಕರಾಗಿದ್ದ ವಿನಯ ಹೆಗ್ಡೆ ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರು ರಾಜ್ಯೋತ್ಸವ ಪ್ರಶಸ್ತಿ, ಗೌರವ ಡಾಕ್ಟರೇಟ್ ಸಹಿತ ಹಲವು ಗೌರವಗಳಿಗೆ ಪಾತ್ರರಾಗಿದ್ದರು. ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ […]

ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್