ನಿಯಂತ್ರಣ ತಪ್ಪಿದ ಖಾಸಗಿ ಬಸ್ ಮೂರು ವಾಹನಗಳಿಗೆ ಢಿಕ್ಕಿ- ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಿಕ್ಷಾ, ಕಾರು ಹಾಗೂ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಬಳಿ ನಡೆದಿದೆ. ಗಾಯಗೊಂಡವರನ್ನು ಜಪ್ಪು ಬಪ್ಪಾಲ್‌ ನಿವಾಸಿಗಳಾದ ಉಸ್ಮಾನ್ ಮತ್ತವರ ಪತ್ನಿ ರಮ್ಲಾ ಹಾಗೂ ಪುತ್ರ ಮುಹಮ್ಮದ್ ನಝಲ್ ಎಂದು ಗುರುತಿಸಲಾಗಿದೆ. ನಗರದ ಬಲ್ಮಠ ರಸ್ತೆಯಾಗಿ ಸ್ಟೇಟ್‌ ಬ್ಯಾಂಕ್ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಚಾಲಕನಿಗೆ ತಲೆಸುತ್ತು ಬಂದಿದ್ದು, ಈ ವೇಳೆ ಚಾಲಕನ ನಿಯಂತ್ರಣ […]

ನಿಯಂತ್ರಣ ತಪ್ಪಿದ ಖಾಸಗಿ ಬಸ್ ಮೂರು ವಾಹನಗಳಿಗೆ ಢಿಕ್ಕಿ- ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ