ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಯಂತ್ರಣ ತಪ್ಪಿ ಕಾರು ಪಲ್ಟಿ: ತಂದೆ ಮೃತ್ಯು, ಮಗಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com  ಹಾಸನ, ನ.25. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನ ಕೊರಟಗೆರೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ದಯಾನಂದ (46) ಎಂದು ಗುರುತಿಸಲಾಗಿದೆ. ಇನ್ನೂ ಅಪಘಾತದಲ್ಲಿ ದಯಾನಂದ್ ಅವರ ಮಗಳು ನಿಶ್ಮಿತಾ (16) ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಯನ್ನು ಬೇಲೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಯಾನಂದ್ ಅವರು ಬೇಲೂರಿನಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದು ಅಲ್ಲೇ ವಾಸವಿದ್ದರು. ಇನ್ನೂ ಭಾನುವಾರ ಚಿಕ್ಕಮಗಳೂರಿಗೆ ತೆರಳಿದ್ದ ಅವರು ಇಂದು […]

ನಿಯಂತ್ರಣ ತಪ್ಪಿ ಕಾರು ಪಲ್ಟಿ: ತಂದೆ ಮೃತ್ಯು, ಮಗಳಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಬಿದ್ದ ಕಡಬ ತಾಲೂಕಿನ ಕೆಮ್ಮಾರ ಎಂಬಲ್ಲಿ ನಡೆದಿದೆ. ಕಡಬದಿಂದ ಕೆಮ್ಮಾರ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಡ್ಡಲಾಗಿ ಬಿದ್ದ ಕಾರನ್ನು ಕೂಡಲೇ ಸ್ಥಳೀಯರು ಸೇರಿ ಸರಿ ಮಾಡಿ ನಿಲ್ಲಿಸಿದ್ದಾರೆ. ಬಸ್ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ. ಇದರಿಂದ ಸಂಭವನೀಯ ಅವಘಡವೊಂದು ತಪ್ಪಿದಂತಾಗಿದೆ. ಕಾರಿನಲ್ಲಿದ್ದವರು

ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top