ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಬೈಕ್‌- ಸವಾರ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಅ. 25.  ದ್ವಿಚಕ್ರವಾಹನ ಸವಾರನೊಬ್ಬ ಇಳಿಜಾರಿನಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಹೊಳೆಗೆ ಉರುಳಿ ಬಿದ್ದ ಘಟನೆ ಬೈಂದೂರು ಠಾಣಾ ವ್ಯಾಪ್ತಿಯ ನಾಕಟ್ಟೆ ಚಿಕ್ಕ ಸೇತುವೆ ಬಳಿ ಗುರುವಾರದಂದು ನಡೆದಿದೆ. ಬೈಕ್ ಸವಾರ ಕಿರಿಮಂಜೇಶ್ವರ ನಿವಾಸಿ ಕೆ.ಪಿ.ಇಸ್ಮಾಯಿಲ್ ಎಂಬವರ ಪುತ್ರ ಉಸ್ಮಾನ್ (24) ಎಂದು ಗುರುತಿಸಲಾಗಿದೆ. ಭಟ್ಕಳದಲ್ಲಿ ಮೀನುಗಾರಿಕೆ ವ್ಯಾಪಾರ ನಡೆಸುತ್ತಿರುವ ಉಸ್ಮಾನ್ ಭಟ್ಕಳದಿಂದ ಕಿರಿಮಂಜೇಶ್ವರದ ಮನೆಗೆ ತೆರಳುತ್ತಿದ್ದ ವೇಳೆ ನಾಕಟ್ಟೆ ಕಿರು ಸೇತುವೆ ಬಳಿ ಬರುತ್ತಿದ್ದಂತೆ […]

ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಬೈಕ್‌- ಸವಾರ ಪ್ರಾಣಾಪಾಯದಿಂದ ಪಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್