ನಿರುದ್ಯೋಗ ನಿವಾರಣೆಗೆ ‘ವಿಂಗ್’ ಸ್ಥಾಪನೆ, ಉದ್ಯೋಗ ಕಲ್ಪಿಸುವುದೇ ನನ್ನ ಮೊದಲ ಆದ್ಯತೆ: ಎಚ್ ಡಿಕೆ
(ನ್ಯೂಸ್ ಕಡಬ) newskadaba.com ಅ.19, ಮಂಡ್ಯ: ಕರ್ನಾಟಕ ಸೇರಿದಂತೆ ದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಕೈಗಾರಿಕಾ ಇಲಾಖೆಯಿಂದ ವಿಂಗ್ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಕೇಂದ್ರ ಉಕ್ಕು ಹಾಗೂ ಭಾರೀ ಕೈಗಾರಿಕಾ ಸಚಿವ ಎಚ್. ಡಿ. ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಕೇಂದ್ರ ಕೈಗಾರಿಕಾ ಇಲಾಖೆ, ಜಿಲ್ಲಾಡಳಿತ ಹಾಗೂ ವಿವಿಧ ಖಾಸಗಿ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ಕೇಂದ್ರದ ಕೈಗಾರಿಕಾ ಸಚಿವನಾಗಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವುದೇ […]
ನಿರುದ್ಯೋಗ ನಿವಾರಣೆಗೆ ‘ವಿಂಗ್’ ಸ್ಥಾಪನೆ, ಉದ್ಯೋಗ ಕಲ್ಪಿಸುವುದೇ ನನ್ನ ಮೊದಲ ಆದ್ಯತೆ: ಎಚ್ ಡಿಕೆ Read More »
ಕರ್ನಾಟಕ
