ನಿರ್ದೇಶಕ ಪ್ರೇಮ್ಗೆ ಲಕ್ಷಾಂತರ ರೂ. ವಂಚನೆ
(ನ್ಯೂಸ್ ಕಡಬ) newskadaba.com, ಆ.20: ಸ್ಯಾಂಡಲ್ವುಡ್ ನಿರ್ದೇಶಕ ಪ್ರೇಮ್ಗೆ ಎಮ್ಮೆ ಮಾರುವವನೊಬ್ಬ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದು, ದೂರು ದಾಖಲಾಗಿದೆ. ಸಿನಿಮಾ ನಿರ್ದೇಶಕ ಪ್ರೇಮ್ಗೆ ಪ್ರಾಣಿಗಳ ಮೇಲೆ ವಿಪರೀತ ಕಾಳಜಿ. ಈಗಲೂ ವ್ಯವಸಾಯದಲ್ಲಿ ಪ್ರೇಮ್ ತೊಡಗಿಕೊಂಡಿದ್ದಾರೆ. ತಮ್ಮ ಫಾರಂ ಹೌಸ್ಗಾಗಿ ಎರಡು ಎಮ್ಮೆ ಖರೀದಿಸಲು ಪ್ರೇಮ್ ಮುಂದಾಗಿದ್ದರು. ಆದರೆ ಎಮ್ಮೆ ಮಾರಾಟಗಾರನೊಬ್ಬ ಹಣ ಪಡೆದು ಪ್ರೇಮ್ಗೆ ವಂಚಿಸಿದ್ದಾನೆ ಎನ್ನಲಾಗಿದೆ. ಗುಜರಾತ್ ಮೂಲದ ವನರಾಜ್ ಭಾಯ್ ಎಂಬುವರ ಬಳಿ ಎರಡು ಎಮ್ಮೆಗಳನ್ನು ಖರೀದಿಸಲು ಪ್ರೇಮ್ ಮುಂದಾಗಿದ್ದರು. ಎಮ್ಮೆಗಳ ಫೋಟೊ, […]
ನಿರ್ದೇಶಕ ಪ್ರೇಮ್ಗೆ ಲಕ್ಷಾಂತರ ರೂ. ವಂಚನೆ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಸಿನಿಮಾ
