ನಿರ್ಭಯಾ ಅಪರಾಧಿಗಳಿಗೆ ಮಾ.20ರಂದು ಗಲ್ಲು ಖಚಿತಗೊಳಿಸಿದ ಸುಪ್ರೀಂ
ಹೊಸದಿಲ್ಲಿ, ಮಾ.16: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಯಿಂದ ಪಾರಾಗಲು ಹುಡುಕುತ್ತಿರುವ ಎಲ್ಲಾ ದಾರಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ಬಂದ್ ಮಾಡಿದ್ದು, ಅಪರಾಧಿಗಳಿಗೆ ಮಾರ್ಚ್ 20ಕ್ಕೆ ನೇಣಿಗೇರುವುದು ಬಹುತೇಕ ಖಚಿತವಾಗಿದೆ. ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬರಾದ ಮುಕೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಅಲ್ಲದೆ ಅಪರಾಧಿಗಳ ಎಲ್ಲಾ ಕಾನೂನು ಅವಕಾಶಗಳು ಮುಗಿದಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. […]
ನಿರ್ಭಯಾ ಅಪರಾಧಿಗಳಿಗೆ ಮಾ.20ರಂದು ಗಲ್ಲು ಖಚಿತಗೊಳಿಸಿದ ಸುಪ್ರೀಂ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
