ನಿರ್ಭಯಾ ಅಪರಾಧಿಯಿಂದ ಗಲ್ಲು ಶಿಕ್ಷೆಯನ್ನು ಜೀವಾವಧಿಯಾಗಿ ಪರಿವರ್ತಿಸುವಂತೆ ಸುಪ್ರೀಂಗೆ ಕ್ಯುರೇಟಿವ್ ಅರ್ಜಿ
ಹೊಸದಿಲ್ಲಿ, ಫೆ.28: ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪರಕರಣದ ಅಪರಾಧಿ ಪವನ್ ಕುಮಾರ್ ಗುಪ್ತಾ ತನಗೆ ನೀಡಲಾದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ. ಮೂವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಕೋರ್ಟ್ ಈಗಾಗಲೇ ತಿರಸ್ಕರಿಸಿದ್ದು, ಮಾ.3ರಂದು ಅಪರಾಧಿಗಳಿಗೆ ಗಲ್ಲುಶಿಕ್ಷೆ ನಿಗದಿಯಾಗಿದೆ. ಈಗ ಪವನ್ ಕುಮಾರ್ ಗುಪ್ತಾ ತನಗೆ ನೀಡಲಾದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕ್ಯುರೇಟಿವ್ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾನೆ. ಈಗಾಗಲೇ ಗಲ್ಲುಶಿಕ್ಷೆ ಎರಡು ಬಾರಿ […]

