ನಿರ್ಭಯಾ ಅಪರಾಧಿ ಪವನ್ ಸಲ್ಲಿಸಿದ ಕ್ಷಮದಾನ ಅರ್ಜಿ ತಿರಸ್ಕಾರಗೊಳಿಸಿದ ರಾಷ್ಟ್ರಪತಿ
ಹೊಸದಿಲ್ಲಿ, ಮಾ.5: ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಪವನ್ ಗುಪ್ತಾ ಕ್ಷಮದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಬುಧವಾರ ತಿರಸ್ಕಾರ ಮಾಡಿದ್ದಾರೆ. ಈ ಮೂಲಕ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ. ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ , ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಕೋರ್ಟ್ ತಿರಸ್ಕಾರ ಮಾಡಿದೆ. ಆ ಬಳಿಕ ಆತ ಕ್ಷಮದಾನವನ್ನು ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದ. ಇಂದು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ […]
ನಿರ್ಭಯಾ ಅಪರಾಧಿ ಪವನ್ ಸಲ್ಲಿಸಿದ ಕ್ಷಮದಾನ ಅರ್ಜಿ ತಿರಸ್ಕಾರಗೊಳಿಸಿದ ರಾಷ್ಟ್ರಪತಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
