ನಿರ್ಭಯಾ ಪ್ರಕಣದ ತೀರ್ಪು ಓದುವಾಗ ಕುಸಿದು ಬಿದ್ದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ

ಹೊಸದಿಲ್ಲಿ, ಫೆ.14: ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸುವ ಕುರಿತು ಕೇಂದ್ರ ಸರಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್. ಭಾನುಮತಿ ತೀರ್ಪು ಓದುತ್ತಲೇ ಕುಸಿದು ಬಿದ್ದ ಪ್ರಕರಣ ಶುಕ್ರವಾರ ನಡೆದಿದೆ. ಕೇಂದ್ರ ಸರಕಾರ ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಇಂದು ಈ ಕುರಿತು ತನ್ನ ತೀರ್ಪು ನೀಡಿತು. ತೀರ್ಪು ಓದುತ್ತಿದ್ದಾಗ ನ್ಯಾಯಮೂರ್ತಿ ಆರ್ .ಭಾನುಮತಿ ಅವರು ಅನಾರೋಗ್ಯಕ್ಕೀಡಾಗಿ ಕುಸಿದು ಬಿದ್ದರು. ತೀರ್ಪು ಓದುತ್ತಿದ್ದಾಗ […]

ನಿರ್ಭಯಾ ಪ್ರಕಣದ ತೀರ್ಪು ಓದುವಾಗ ಕುಸಿದು ಬಿದ್ದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ Read More »

ರಾಷ್ಟ್ರೀಯ ನ್ಯೂಸ್