Breaking News ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜ.22ರಂದು ಗಲ್ಲು: ದಿಲ್ಲಿ ಕೋರ್ಟ್ ಆದೇಶ

ಹೊಸದಿಲ್ಲಿ, ಜ.7: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಜನವರಿ 22ರಂದು ಬೆಳಗ್ಗೆ 7ಗಂಟೆಗೆ ಗಲ್ಲಿಗೇರಿಸುವಂತೆ ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಯ ಆರೋಪಿಯ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ಒಂದು ತಿಂಗಳ ನಂತರ ನಾಲ್ವರು ಆರೋಪಿಗಳಿಗೆ ಶೀಘ್ರ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಮಂಗಳವಾರ ಡೆತ್ ವಾರಂಟ್ ಜಾರಿ […]

Breaking News ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜ.22ರಂದು ಗಲ್ಲು: ದಿಲ್ಲಿ ಕೋರ್ಟ್ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್