ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿದ್ಧರಾಮಯ್ಯ ಪ್ರಕರಣಕ್ಕೂ ಅಜಾಗಜಾಂತರ ವ್ಯತ್ಯಾಸವಿದೆ:ಆರ್ ಆಶೋಕ್
(ನ್ಯೂಸ್ ಕಡಬ) newskadaba.com ಸೆ. 28 ಮಂಗಳೂರು: ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, “ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ […]
ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿದ್ಧರಾಮಯ್ಯ ಪ್ರಕರಣಕ್ಕೂ ಅಜಾಗಜಾಂತರ ವ್ಯತ್ಯಾಸವಿದೆ:ಆರ್ ಆಶೋಕ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್