ನಿವೃತ್ತ ಡಿಸಿಪಿ ಜಿ.ಎ.ಬಾವಾರಿಗೆ ‘ವಿಶ್ವ ಮಾನ್ಯ ಕನ್ನಡಿಗ-2024’ ಗೌರವ ಪುರಸ್ಕಾರ
(ನ್ಯೂಸ್ ಕಡಬ) newskadaba.com ವರ್ಜೀನಿಯಾ, ಸೆ. 4. ಅಮೇರಿಕ ಕನ್ನಡ ಕೂಟಗಳ ಆಗರ (ಅಕ್ಕ) ನಡೆಸುವ ಪ್ರತಿಷ್ಠಿತ 12ನೇ ವಿಶ್ವ ಕನ್ನಡ ಸಮೇಳನದಲ್ಲಿ ಅಕ್ಕ ಸಮ್ಮೇಳನ ಸಮಿತಿ ಮತ್ತು ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಜಂಟಿಯಾಗಿ ಕರ್ನಾಟಕದ ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ರಾಷ್ಟ್ರಪತಿಗಳ ಚಿನ್ನದ ಪದಕ ವಿಜೇತ ನಿವೃತ್ತ ಡಿಸಿಪಿ ಜಿ.ಎ.ಬಾವಾ ಅವರಿಗೆ ‘ವಿಶ್ವ ಮಾನ್ಯ ಕನ್ನಡಿಗ-2024’ ಗೌರವ ಪುರಸ್ಕಾರ ನೀಡಿ ಸನ್ಮಾನಿಸಿದೆ. ಕರ್ನಾಟಕ ಪೋಲೀಸ್ ಇಲಾಖೆಯಲ್ಲಿ ಮೂವತ್ತಾರು ವರ್ಷಗಳ ಸುದೀರ್ಘ ಪಯಣದಲ್ಲಿ ಅಪ್ರತಿಮ […]
ನಿವೃತ್ತ ಡಿಸಿಪಿ ಜಿ.ಎ.ಬಾವಾರಿಗೆ ‘ವಿಶ್ವ ಮಾನ್ಯ ಕನ್ನಡಿಗ-2024’ ಗೌರವ ಪುರಸ್ಕಾರ Read More »
ಅಂತರ್ರಾಷ್ಟ್ರೀಯ ನ್ಯೂಸ್
