ಹುಟ್ಟೂರಿಗೆ ಆಗಮಿಸಿದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ರ ಪಾರ್ಥಿವ ಶರೀರ ► ಅನೇಕ ಗಣ್ಯರಿಂದ ಅಂತಿಮ ದರ್ಶನ
(ನ್ಯೂಸ್ ಕಡಬ) newskadaba.com ಕಡಬ, ನ.07. ಹೃದಯ ಸಂಬಂಧಿ ಖಾಯಿಲೆಯಿಂದಾಗಿ ಸೋಮವಾರದಂದು ಮೃತಪಟ್ಟ ನಿವೃತ್ತ ಮುಖ್ಯ ಶಿಕ್ಷಕ, ಕಡಬದ ಹಿರಿಯ ಸಾಹಿತಿ ಕೆ.ಗೋಪಾಲ್ ರಾವ್(78)ರವರ ಪಾರ್ಥಿವ ಶರೀರವನ್ನು ಇಂದು ಮುಂಜಾನೆ ಹುಟ್ಟೂರು ಕಡಬ ಶ್ರೀಕಂಠಸ್ವಾಮಿ, ಮಹಾಗಣಪತಿ ದೇವಸ್ಥಾನದ ಬಳಿ ವಾಸವಾಗಿದ್ದ ಅವರ ಮನೆಗೆ ಇಂದು ಬೆಳಿಗ್ಗೆ 8.30ರ ಸುಮಾರಿಗೆ ತರಲಾಯಿತು. ಕಳೆದ ಕೆಲವು ಸಮಯಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಮಕ್ಕಳ ಸಾಹಿತಿಯಾಗಿ, ನಾಟಕಕಾರರಾಗಿ, ಧಾರ್ಮಿಕ ಕ್ಷೇತ್ರದಲ್ಲಿ ಗಣನೀಯ […]
ಹುಟ್ಟೂರಿಗೆ ಆಗಮಿಸಿದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ರ ಪಾರ್ಥಿವ ಶರೀರ ► ಅನೇಕ ಗಣ್ಯರಿಂದ ಅಂತಿಮ ದರ್ಶನ Read More »
ಕರಾವಳಿ
