ನಿವೃತ್ತ ರೋಟರಿ ಗವರ್ನರ್ ಸೂರ್ಯಪ್ರಕಾಶ್ ಭಟ್ ನಿಧನ

ಮಂಗಳೂರು, ಜ.9: ನಿವೃತ್ತ ರೋಟರಿ ಡಿಸ್ಟಿಕ್ ಗವರ್ನರ್ ಸೂರ್ಯಪ್ರಕಾಶ್ ಭಟ್ (62) ಅಲ್ಪಕಾಲದ ಅನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಎರಡು ವಾರಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸೂರ್ಯಪ್ರಕಾಶ್ ಭಟ್ ಅವರು ಕೋಮಾ ಸ್ಥಿತಿದೆ ತಲುಪ್ಪಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ 9:20ಕ್ಕೆ ಅಸುನೀಗಿದ್ದಾರೆ. ಸೂರ್ಯಪ್ರಕಾಶ್ ಅವರು ನಗರದ ಮಿಲಾಗ್ರಿಸ್ ಪ್ರೌಢಶಾಲೆಯಲ್ಲಿ ತಮ್ಮ ಪ್ರೌಢ ಶಾಲಾ ಶಿಕ್ಷಣ ಪಡೆದಿದ್ದು ಬಳಿಕ ಸಂತ ಅಲೋಶಿಯಸ್ ಕಾಲೇಜಿನಲ್ಲಿ […]

ನಿವೃತ್ತ ರೋಟರಿ ಗವರ್ನರ್ ಸೂರ್ಯಪ್ರಕಾಶ್ ಭಟ್ ನಿಧನ Read More »

ಕರಾವಳಿ