ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ ಕೇಂದ್ರ..!

(ನ್ಯೂಸ್ ಕಡಬ) newskadaba.com ಜು. 02. ರಾಜ್ಯದಲ್ಲಿ ಇತ್ತೀಚೆಗಷ್ಟೇ ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಕುತೂಹಲ ಕೆರಳಿಸಿದೆ. ಅದರಂತೆ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್‌ ಟ್ಯಾಕ್ಸಿಗೆ ಅನುಮತಿ ನೀಡಿರುವುದು ಕುತೂಹಲ ಕೆರಳಿಸಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್‌ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅದರೆ […]

ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ ಕೇಂದ್ರ..! Read More »

ರಾಷ್ಟ್ರೀಯ ನ್ಯೂಸ್