‘ನೀತಿ ಸಂಹಿತೆ’ ಉಲ್ಲಂಘನೆ – ಹಾರ್ದಿಕ್ ಪಾಂಡ್ಯಗೆ ಕಠಿಣ ಶಿಕ್ಷೆ ವಿಧಿಸಿದ ಬಿಸಿಸಿಐ

(ನ್ಯೂಸ್‌ ಕಡಬ) newskadaba.com,  ಮೇ.23: ಐಪಿಎಲ್ 2026ರಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ಬಿಸಿಸಿಐ ಕಠಿಣ ಶಿಕ್ಷೆ ವಿಧಿಸಿದೆ. ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಾಗಿ ಕಂಡುಬಂದ ಹಿನ್ನೆಲೆಯಲ್ಲಿ ಪಂದ್ಯ ಶುಲ್ಕದ 10 ಶತಮಾನ ದಂಡ ಹಾಗೂ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಬುಧವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಇನ್ನಿಂಗ್ಸ್‌ನ 10ನೇ ಓವರ್ ವೇಳೆ ಈ ಘಟನೆ ನಡೆದಿದೆ. ಹಾರ್ದಿಕ್ ಪಾಂಡ್ಯ […]

‘ನೀತಿ ಸಂಹಿತೆ’ ಉಲ್ಲಂಘನೆ – ಹಾರ್ದಿಕ್ ಪಾಂಡ್ಯಗೆ ಕಠಿಣ ಶಿಕ್ಷೆ ವಿಧಿಸಿದ ಬಿಸಿಸಿಐ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್