ಅ.20ರಂದು ಸೂರಿಕುಮೇರು ಮೈದಾನದಲ್ಲಿ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ- ನೂರಾರು ಪ್ರತಿಭೆಗಳ ಕಲರವ

(ನ್ಯೂಸ್ ಕಡಬ) newskadaba.com ಮಾಣಿ, ಅ. 17. ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್, ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ “ನಿರೀಕ್ಷೆಗಳ ನೀಲ ನಕ್ಷೆ” ಎಂಬ ಸ್ಲೋಗನ್ ನೊಂದಿಗೆ ಸಾಹಿತ್ಯೋತ್ಸವ ಕಾರ್ಯಕ್ರಮವು ಅಕ್ಟೋಬರ್ 20ರಂದು ಭಾನುವಾರ ಸೂರಿಕುಮೇರು ಮಸೀದಿ ಬಳಿಯ ಆಟದ ಮೈದಾನದಲ್ಲಿ ನಡೆಯಲಿದೆ. ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿ ದುಆ ನಡೆಸಿಕೊಡುವರು. ಬಂಡಾಡಿ ಮುಹಮ್ಮದ್ ಹಾಜಿ ಸೂರಿಕುಮೇರು, ಧ್ವಜಾರೋಹಣಗೈಯಲಿರುವರು. ಪತ್ರಕರ್ತ ಅಬ್ದುಲ್ ಲತೀಫ್ ನೇರಳಕಟ್ಟೆ ಸಹಿತ ಆರು ಯುನಿಟ್ ವ್ಯಾಪ್ತಿಯ ಎಲ್ಲಾ […]

ಅ.20ರಂದು ಸೂರಿಕುಮೇರು ಮೈದಾನದಲ್ಲಿ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ- ನೂರಾರು ಪ್ರತಿಭೆಗಳ ಕಲರವ Read More »

ಕರಾವಳಿ