ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ►ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ
(ನ್ಯೂಸ್ ಕಡಬ) newskadaba.com ಕಡಬ, ನ.11. ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ರಾಧಕೃಷ್ಣ ಎಂ ತರಭೇತಿ ನೀಡಿರುತ್ತಾರೆ.
ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ►ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ Read More »
ಕರಾವಳಿ
