ನಾಳೆ(ನ.14) ನೆಲ್ಯಾಡಿಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.13. ಶ್ರೀ ಕ್ಷೇ.ಧ.ಗ್ರಾ.ಯೋಜನೆ ನೆಲ್ಯಾಡಿ ಒಕ್ಕೂಟ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ, ಗ್ರಾಮ ಪಂಚಾಯತ್ ನೆಲ್ಯಾಡಿ, ಲಯನ್ಸ್ ಕ್ಲಬ್ ಕಡಬ, ಬಂಟರ ಸಂಘ ನೆಲ್ಯಾಡಿ, ಕಿರಣ್ ಮಹಿಳಾ ಒಕ್ಕೂಟ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ […]

ನಾಳೆ(ನ.14) ನೆಲ್ಯಾಡಿಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ Read More »

ಕರಾವಳಿ