ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣು..!
(ನ್ಯೂಸ್ ಕಡಬ) newskadaba.com ರಾಯಚೂರು, ನ. 19. ಸಾಲಬಾಧೆ ತಾಳದೆ ರೈತ ಓರ್ವ ಜಮೀನನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲೂಕಿನ ಹುಣಜಿ (ಕೆ) ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಉದಯಕುಮಾರ್ (42) ಎಂದು ಗುರುತಿಸಲಾಗಿದೆ. ಉದಯಕುಮಾರ್ ಲಕ್ಷಗಟ್ಟಲೆ ಸಾಲ ಮಾಡಿದ್ದ ಎನ್ನಲಾಗುತ್ತಿದ್ದು. ಸಾಲವನ್ನು ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿನ್ನೆ ಸಾಯಂಕಾಲ ತನ್ನ ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಪರಾಧ ವಿಭಾಗದ ಪಿಎಸ್ ವಿರಶೇಟ್ಟಿ ಪಾಟೀಲ್ ಅವರು ಭೇಟಿ ನೀಡಿ […]
ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣು..! Read More »
ಕ್ರೈಮ್ ನ್ಯೂಸ್