ನೇತ್ರವನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ KSRTC ಬಸ್ ಚಾಲಕ
(ನ್ಯೂಸ್ ಕಡಬ) newskadaba.com, ಅ.18 ಕನಕಪುರ: ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯ ಸಾರಿಗೆ ಬಸ್ ಚಾಲಕನೊಬ್ಬ ಸಾವನ್ನಪ್ಪಿದ್ದು, ತನ್ನ ಎರಡು ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಸಬಾ ಹೋಬಳಿ, ತೆಂಗಿನಮರದೊಡ್ಡಿ ಗ್ರಾಮದ ಎಸ್.ಸುರೇಶ್ (36) ಅವರು ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ನಗರದ ರಾಜ್ಯ ಸಾರಿಗೆ ಡಿಪೋನಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈತ ಕಳೆದ ಮೂರು ದಿನಗಳ ಹಿಂದೆ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ದುಃಖದ ಸಂದರ್ಭದಲ್ಲೂ ಮೃತನ ಕುಟುಂಬಸ್ಥರ […]
ನೇತ್ರವನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ KSRTC ಬಸ್ ಚಾಲಕ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
