ಅಸಹಾಯಕ ಯುವಕನಿಗೆ ನೆರವು ನೀಡಿದ ಉಪ್ಪಿನಂಗಡಿ ಆಟೋ ಚಾಲಕರು
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.8. ಗ್ರಾಮೀಣ ಭಾಗದ ಆಟೋ ರಿಕ್ಷಾ ಚಾಲಕರು ಸಂಕಷ್ಟದ ಬದುಕು ಸಾಗಿಸಿ ತಮ್ಮ ಜೀವನ ನಿರ್ವಹಣೆ ಮಾಡುತ್ತಿರುವುದು ಸಾಮಾನ್ಯ. ಆದರೆ ತಮ್ಮ ಸಮಸ್ಯೆಗಳ ನಡುವೆಯೂ ಉಪ್ಪಿನಂಗಡಿಯ ನೇತ್ರಾವತಿ ಆಟೋ ರಿಕ್ಷಾ ಚಾಲಕ-ಮಾಲಕ ಸಂಘದವರು ಅಸಾಹಯಕರೊಬ್ಬರಿಗೆ ನೆರವಾಗುವ ಮೂಲಕ ಮಾನವೀಯತೆ ಪ್ರದರ್ಶಿಸಿದ್ದಾರೆ. ಅಪರಿಚಿತ ಊರಿನಲ್ಲಿ ಬಸ್ಸಿಗೆ ಹಣವಿಲ್ಲದೆ ಒಬ್ಬಂಟಿಯಾಗಿದ್ದ ಚಿತ್ರದುರ್ಗದ ಯುವಕನಾದ ಮೋಹನ್ ಅವರಿಗೆ ಆಟೋ ರಿಕ್ಷಾದವರು ಹಣ ಸಂಗ್ರಹಿಸಿ ಅವರನ್ನು ಮರಳಿ ಊರಿಗೆ ಕಳುಹಿಸಿಕೊಟ್ಟಿದ್ದಾರೆ. ಚಿತ್ರದುರ್ಗದ ಹೊಳಲ್ಕೆರೆಯವರಾಗಿದ್ದ ಮೋಹನ್ ಅವರ ಗೆಳೆಯ ಪುತ್ತೂರಿನಲ್ಲಿ ಕೆಲಸಕ್ಕಿದ್ದರು. ಆತನಿಗೆ ನೀಡಿದ್ದ […]
ಅಸಹಾಯಕ ಯುವಕನಿಗೆ ನೆರವು ನೀಡಿದ ಉಪ್ಪಿನಂಗಡಿ ಆಟೋ ಚಾಲಕರು Read More »
ಕರಾವಳಿ
