ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರು ಪತ್ತೆ: ಮಾಲಕ ನಾಪತ್ತೆ ಶಂಕೆ
ಮಂಗಳೂರು, ಎ.16: ನೇತ್ರಾವತಿ ಸೇತುವೆ ಬಳಿ ಹೆಡ್ ಲೈಟ್ ಉರಿಸಿ ಬಾಗಿಲು ತೆರೆದ ಸ್ಥಿತಿಯಲ್ಲಿ ಕಾರೊಂದು ಎ.15ರ ಬುಧವಾರ ರಾತ್ರಿ ಪತ್ತೆಯಾಗಿದ್ದು, ಕಾರಿನ ಮಾಲಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರಿನ ಮಾಲಕರ ಗುರುತನ್ನು ಪತ್ತೆ ಹಚ್ಚಿದ್ದು ಸೋಮೇಶ್ವರ ಕೊಲ್ಯ ನಿವಾಸಿ ವಿಕ್ರಂ ಗಟ್ಟಿ ಎಂದು ಗುರುತಿಸಲಾಗಿದೆ. ಕಾರಿನ ಮಾಲಕ ವಿಕ್ರಂ ಗಟ್ಟಿ ನಾಪತ್ತೆಯಾಗಿದ್ದು ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕಂಕನಾಡಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ವಿಕ್ರಂ ನಾಪತ್ತೆಯಾಗಿರುವ […]
ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರು ಪತ್ತೆ: ಮಾಲಕ ನಾಪತ್ತೆ ಶಂಕೆ Read More »
ಕರಾವಳಿ
