ನೇತ್ರಾವದಿ ನದಿಯಲ್ಲಿ ಮುಳುಗಿ ಆರ್‌ಎಸ್‌ಎಸ್ ಕಾರ್ಯಕರ್ತ ಮೃತ್ಯು..!
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 04. ನೇತ್ರಾವದಿ ನದಿಯಲ್ಲಿ ಈಜಾಡಲು ತೆರಳಿ ನೀರುಪಾಲಾಗಿದ್ದ ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಅವರ ಮೃತದೇಹ ಪತ್ತೆಯಾಗಿದೆ. ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದರು. ಸೋಮವಾರ ನೇತ್ರಾವತಿ ಈಜಾಡಲು ಸಂಜೆ ನದಿಯಲ್ಲಿ ಮೂವರು ಇಳಿದಿದ್ದರು. ಈ ವೇಳೆ ಪ್ರಸಾದ್ ನೀರಿನ ಸೆಳೆತಕ್ಕೆಸಿಲುಕಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ತಡರಾತ್ರಿ ಶವವನ್ನು ಮೇಲೆತ್ತಲಾಗಿದೆ. ಉಳಿದ ಇಬ್ಬರನ್ನು ರಕ್ಷಿಸಲಾಗಿತ್ತು. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ಎಂಬಲ್ಲಿಯ ಓಡಿ ಎಂಬವರ […]
ನೇತ್ರಾವದಿ ನದಿಯಲ್ಲಿ ಮುಳುಗಿ ಆರ್‌ಎಸ್‌ಎಸ್ ಕಾರ್ಯಕರ್ತ ಮೃತ್ಯು..! Read More »
ಕರಾವಳಿ, ಕ್ರೈಮ್ ನ್ಯೂಸ್
