ನೇತ್ರಾವದಿ ನದಿ ದಡದಲ್ಲಿ ಮೊಸಳೆ ಪತ್ತೆ- ಆತಂಕದಲ್ಲಿ ಸ್ಥಳೀಯರು

(ನ್ಯೂಸ್ ಕಡಬ) newskadaba.com ಜೂ. 19. ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಹಾಗೆಂದು ಮೊಸಳೆ ನೋಡಲು ಹೋದ ಜನರನ್ನು ಕಂಡ ಮೊಸಳೆಯು ಬಾಯಗಳಿಸಿ ಆಕ್ರಮಣಕಾರಿ ರೀತಿಯಲ್ಲಿ ಜನರ ಕಡೆ ನೋಡಿ ನದಿ ನೀರಿಗೆ ಇಳಿದು ಹೋದ ಘಟನೆ ಬುಧವಾರ ಸಂಜೆ ಉಪ್ಪಿನಂಗಡಿಯಲ್ಲಿ ನಡೆದಿದೆ.   ಇಲ್ಲಿನ ಶೇಖಬ್ಬ ಹಾಜಿ ಎಂಬವರ ಮನೆಯ ಬಳಿ ಕುಮಾರಧಾರ ನದಿಗೆ ಇಳಿಯುವ ದಾರಿಯ ಬಳಿ ನದಿ ದಡದಲ್ಲಿ ಮೊಸಳೆಯು ವಿಶ್ರಾಂತಿ ಪಡೆಯುವುದನ್ನು ದೂರದಿಂದ ಗಮನಿಸಿದ ಮಕ್ಕಳು ಇದನ್ನು ಸ್ಥಳೀಯ ನಿವಾಸಿಗಳಾದ […]

ನೇತ್ರಾವದಿ ನದಿ ದಡದಲ್ಲಿ ಮೊಸಳೆ ಪತ್ತೆ- ಆತಂಕದಲ್ಲಿ ಸ್ಥಳೀಯರು Read More »

ಕರಾವಳಿ