ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಕನ್ನಡಿಗರ ಸುರಕ್ಷಿತ ರಕ್ಷಣೆ
(ನ್ಯೂಸ್ ಕಡಬ) newskadaba.com ಆ. 27. ನೇಪಾಳದಲ್ಲಿ ಉಂಟಾಗಿರುವ ಭೀಕರ ಪ್ರವಾಹದ ನಡುವೆ ಸಿಲುಕಿದ್ದ ಕಲಬುರಗಿ ಜಿಲ್ಲೆಯ ಇಬ್ಬರು ಕನ್ನಡಿಗರನ್ನು ರಕ್ಷಣಾಪಡೆ ಸುರಕ್ಷಿತವಾಗಿ ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಚಿಂಚೋಳಿ ತಾಲೂಕಿನ ಮಲ್ಲಿನಾಥ್ ಕೊಲಕುಂದಿ ಮತ್ತು ಸಂಗಮೇಶ್ ಕನಕಪುರ ಅವರನ್ನು ರಕ್ಷಿಸಲಾಗಿದ್ದು, ಇಬ್ಬರೂ ಸದ್ಯ ಸುರಕ್ಷಿತವಾಗಿದ್ದಾರೆ. ವಿಪತ್ತು ನಿರ್ವಹಣಾ ಸಂಸ್ಥೆಯ ಅಧಿಕಾರಿಗಳು ಅವರೊಂದಿಗೆ ಸಂಪರ್ಕಿಸಿ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದಾರೆ. ಮಲ್ಲಿನಾಥ್ ಮತ್ತು ಸಂಗಮೇಶ್ ಸೇರಿದಂತೆ ಹೈದರಾಬಾದ್ನ 23 ಮಂದಿ ಒಟ್ಟು 25 ಜನರು ನೇಪಾಳಕ್ಕೆ […]
ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಕನ್ನಡಿಗರ ಸುರಕ್ಷಿತ ರಕ್ಷಣೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
