ನೇಪಾಳ ಪ್ರವಾಹ: ಸಿಲುಕಿರುವ ಕನ್ನಡಿಗರ ಪತ್ತೆಗೆ ಸರ್ಕಾರದ ಕ್ರಮ
(ನ್ಯೂಸ್ ಕಡಬ) newskadaba.com ಆ. 27. ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಮತ್ತು ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಹಲವು ಭಾರತೀಯರು ನಾಪತ್ತೆಯಾಗಿರುವ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರಕ್ಷಣಾ ಕಾರ್ಯಕ್ಕೆ ಸಜ್ಜಾಗಿದೆ. ನೇಪಾಳ […]
ನೇಪಾಳ ಪ್ರವಾಹ: ಸಿಲುಕಿರುವ ಕನ್ನಡಿಗರ ಪತ್ತೆಗೆ ಸರ್ಕಾರದ ಕ್ರಮ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
