ನೇರ ನೇಮಕಾತಿ ಪ್ರಕ್ರಿಯೆ- ಒಳಮೀಸಲಾತಿಯೊಂದಿಗೆ ಹೊಸ ನೇಮಕಾತಿ ಅಧಿಸೂಚನೆ
(ನ್ಯೂಸ್ ಕಡಬ) newskadaba.com, ಸೆ.06 ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಸಿಕೊಂಡು ಕಾಲಬದ್ಧವಾಗಿ ಆಯಾ ಇಲಾಖೆ, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ಸಚಿವ ಸಂಪುಟದ ನಿರ್ಣಯದಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ(ಡಿಪಿಎಆರ್) ಸರಕಾರದ ಅಧೀನ ಕಾರ್ಯದರ್ಶಿ ವೀರಭದ್ರ ಅವರು, ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹಿನ್ನೆಲೆ 2024ರ ಅಕ್ಟೋಬರ್ 28ರ ನಂತರಹೊರಡಿಸಲಾದ […]
ನೇರ ನೇಮಕಾತಿ ಪ್ರಕ್ರಿಯೆ- ಒಳಮೀಸಲಾತಿಯೊಂದಿಗೆ ಹೊಸ ನೇಮಕಾತಿ ಅಧಿಸೂಚನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
