ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ರೈಲು ಜಾಲ ಸೇರ್ಪಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ
(ನ್ಯೂಸ್ ಕಡಬ) newskadaba.com, ಆ.22:ದಕ್ಷಿಣ ಕನ್ನಡ ಜನರ ಬಹುಕಾಲದ ಬೇಡಿಕೆಯಾಗಿದ್ದ ಮಂಗಳೂರು ಭಾಗದ ರೈಲ್ವೆ ಜಾಲವನ್ನು ದಕ್ಷಿಣ ರೈಲ್ವೆಯಿಂದ ಪ್ರತ್ಯೇಕಿಸಿ, ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲು ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಈ ಕುರಿತು ಅಧಿಕೃತ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ ಮಂಗಳೂರು ರೈಲ್ವೆ ಜಾಲವು ದಕ್ಷಿಣ ರೈಲ್ವೆ ಹಾಗೂ ನೈಋತ್ಯ ರೈಲ್ವೆ ನಡುವೆ ಹಂಚಿಹೋಗಿದ್ದರಿಂದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೊಸ […]
ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ರೈಲು ಜಾಲ ಸೇರ್ಪಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
