ನೈಜೀರಿಯಾ ಮೇಲೆ ಬಾಂಬ್ ದಾಳಿ ಮಾಡಿದ ಅಮೇರಿಕಾ
(ನ್ಯೂಸ್ ಕಡಬ)com,ಡಿ.26: ನೈಜೀರಿಯಾದಲ್ಲಿ ಕ್ರೈಸ್ತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದ ಐಸಿಸ್ ಉಗ್ರರ ವಿರುದ್ಧ ಅಮೆರಿಕ ಭಾರೀ ಬಾಂಬ್ ದಾಳಿ ನಡೆಸಿದೆ. ಕ್ರೈಸ್ತರ ಮೇಲಿನ ಹಿಂಸಾಚಾರಕ್ಕೆ ಪ್ರತೀಕಾರವಾಗಿ ಈ ಏರ್‌ಸ್ಟ್ರೈಕ್ ನಡೆಸಲಾಗಿದೆ ಎಂದು ಅಮೆರಿಕ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ‘ಟ್ರೂಥ್ ಸೋಶಿಯಲ್’ ಜಾಲತಾಣದ ಮೂಲಕ ಈ ದಾಳಿಯ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. “ಇಂದು ರಾತ್ರಿ ನನ್ನ ನಿರ್ದೇಶನದ ಮೇರೆಗೆ ವಾಯುವ್ಯ ನೈಜೀರಿಯಾದಲ್ಲಿ ಐಸಿಸ್ ಭಯೋತ್ಪಾದಕರ ವಿರುದ್ಧ ಅಮೆರಿಕ ಪ್ರಬಲ […]
ನೈಜೀರಿಯಾ ಮೇಲೆ ಬಾಂಬ್ ದಾಳಿ ಮಾಡಿದ ಅಮೇರಿಕಾ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
